ಪ್ರಾದೇಶಿಕ ಸುದ್ದಿಗಳು
ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಂಗಳೂರಿನಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೃಹತ್ ಪ್ರತಿಭಟನೆ!
ಮಂಗಳೂರು : ಅಡುಗೆ ಅನಿಲ ದರ ನಿರಂತರ ಏರಿಕೆಯಾಗುತ್ತಿರುವುದು ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇದರಿಂದಾಗಿ ಮಹಿಳೆಯರು, ದೈನಂದಿನ ಕೂಲಿ ಕಾರ್ಮಿಕರು ಸೇರಿದಂತೆ...