ಪ್ರಾದೇಶಿಕ ಸುದ್ದಿಗಳು
ಎಸ್ಐಆರ್ನಿಂದ ಮತದಾನದ ಹಕ್ಕು ನಷ್ಟವಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟನೆ
ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ಅರ್ಹ ಮತದಾರರು ತಮ್ಮ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂಬ ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅಭಯ...