ಪ್ರಾದೇಶಿಕ ಸುದ್ದಿಗಳು
ಸಾಹಿತ್ಯದ ಶಕ್ತಿಗೆ ಪರ್ಯಾಯವಿಲ್ಲ – ಡಾ| ಮಹಾಲಿಂಗ ಭಟ್
ಮಂಗಳೂರು “ವಿಶ್ವದಾದ್ಯಂತ ದೇಶವೊಂದಕ್ಕೆ ಒಂದೇ ಭಾಷೆಯಿರುವಾಗ ಭಾರತ ಭೂಖಂಡದಲ್ಲಿ ಸಾವಿರಾರು ಭಾಷೆ – ಸಾಹಿತ್ಯ – ಸಂಸ್ಕೃತಿಗಳಿಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪುಸ್ತಕ ಮಾತ್ರವಲ್ಲ ಮೌಖಿಕ ಸಾಹಿತ್ಯವೂ...