ಪ್ರಾದೇಶಿಕ ಸುದ್ದಿಗಳು
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು: ವಿ. ಸುನಿಲ್ ಕುಮಾರ್
ಹೊಸ್ಮಾರು: ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವರಾದ ವಿ....