ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ ವೃದ್ಧೆಯ ಕೊಲೆ ಹಾಗೂ ಚಿನ್ನಾಭರಣ ದರೋಡೆ ಪ್ರಕರಣ: ಮೂವರು ದೋಷಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಮಹತ್ವದ ತೀರ್ಪು
ಬಂಟ್ವಾಳ : ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ನಡೆದಿದ್ದ ವೃದ್ಧೆಯ ಬರ್ಬರ ಕೊಲೆ ಮತ್ತು ಚಿನ್ನಾಭರಣ ದೋಚಿದ ಕುಖ್ಯಾತ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಮತ್ತು ಸೆಷನ್ಸ್...