ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ಇಂದ್ರಿಯ ಆರೋಗ್ಯದ ಬಗ್ಯೆ ಅಂತಾರಾಷ್ಟೀಯ ಸಮಾವೇಶ “ಪುನರ್ವಸು”
ಉಜಿರೆ: ನಮ್ಮ ದೇಹದ ಪಂಚೇಂದ್ರಿಯಗಳಿಗೂ ಅವಿನಾಭಾವ ಸಂಬಂಧವಿದ್ದು, ಸಾವಿರಾರು ವರ್ಷಗಳಿಂದ ಬಳಸುತ್ತಿರುವ ಪಾರಂಪರಿಕ ಆಯುರ್ವೇದ ಪದ್ಧತಿ ಮೂಲಕ ಪಂಚೇಂದ್ರಿಯಗಳ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ ಹೊಂದಬಹುದು ಎಂದು ಕೇಂದ್ರಸರ್ಕಾರದ ಭಾರತೀಯ ಔಷಧ ಪದ್ಧತಿಯ...