ಪ್ರಾದೇಶಿಕ ಸುದ್ದಿಗಳು
ಮಂಗಳೂರು : ಮಂಗಳೂರಿನಲ್ಲಿ ಶ್ರೀ ಕೃಷ್ಣ ಅಷ್ಟಮಿ ಸಂಭ್ರಮ: ಮಾರುಕಟ್ಟೆಗಳಲ್ಲಿ ಹಬ್ಬದ ಕಳೆ
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರಾವಳಿಯ ಹೆಬ್ಬಾಗಿಲು ಮಂಗಳೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಗರದ ಪ್ರಮುಖ ಮಾರುಕಟ್ಟೆಗಳು ಹಾಗೂ ರಸ್ತೆಬದಿಯ ಅಂಗಡಿಗಳಲ್ಲಿ ವರ್ಣರಂಜಿತ ಹೂವುಗಳು ಮತ್ತು ತಾಜಾ...