ಪ್ರಾದೇಶಿಕ ಸುದ್ದಿಗಳು
ಶಬರಿಮಲೆ ಯಾತ್ರೆ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ: ಬಂಟ್ವಾಳದ 15 ವರ್ಷದ ಬಾಲಕ ಸಾವು
ಮಂಗಳೂರು : ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಭಕ್ತರ ತಂಡದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಂಟ್ವಾಳ ಮೂಲದ 9ನೇ ತರಗತಿಯ ವಿದ್ಯಾರ್ಥಿ ಸ್ಥಳದಲ್ಲೇ...