ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಹಂಪನಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ; ಶೂ ಅಂಗಡಿ ಸಂಪೂರ್ಣ ಭಸ್ಮ!
ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಹಂಪನಕಟ್ಟೆಯಲ್ಲಿ ಮಂಗಳವಾರ ಬೆಳಗಿನ ಜಾವ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ‘ಯುರೋಪ್’ ಹೆಸರಿನ ಶೂ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ...