ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 8ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ...