ಪ್ರಾದೇಶಿಕ ಸುದ್ದಿಗಳು
ಭಾರೀ ಮಳೆ: ನಾಳೆ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಪುತ್ತೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ...