ಪ್ರಾದೇಶಿಕ ಸುದ್ದಿಗಳು
ಪುರಿ ಜಗನ್ನಾಥ ರಥೋತ್ಸವದಲ್ಲಿದ್ದರೂ ಬಂಟ್ವಾಳ ಹತ್ಯಾಕಾಂಡಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ : ಒಡಿಶಾದ ಪುರಿ ಜಗನ್ನಾಥ ದೇವರ ವಿಶ್ವಪ್ರಸಿದ್ಧ ರಥಯಾತ್ರೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ತಮ್ಮ ಕ್ಷೇತ್ರದಲ್ಲಿ...