ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ ರಹಿಮಾನ್ ಕೊಲೆ ಪ್ರಕರಣ, ಮತ್ತೊಬ್ಬ ಅರೆಸ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ 32 ವರ್ಷದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ...