ಪ್ರಾದೇಶಿಕ ಸುದ್ದಿಗಳು
ಮಂಗಳೂರು: ದ.ಕ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – 21 ಶಿಕ್ಷಕರಿಗೆ ಗೌರವ
ಮಂಗಳೂರು: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು 2026ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕ...