ಪ್ರಾದೇಶಿಕ ಸುದ್ದಿಗಳು
ವಿಶೇಷ ಶಾಲೆಗಳ ಅನುದಾನ ಹೆಚ್ಚಳಕ್ಕೆ ಒತ್ತಾಯ: ಸಭಾಧ್ಯಕ್ಷ ಯು.ಟಿ. ಖಾದರ್ಗೆ ಮನವಿ
ಮಂಗಳೂರು : ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘ ಮತ್ತು ಕರ್ನಾಟಕ ರಾಜ್ಯ ವಿಕಲಚೇತನ ಸೇವಾ ಸಂಸ್ಥೆಗಳ ಒಕ್ಕೂಟಗಳು ಜಂಟಿಯಾಗಿ ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಅವರನ್ನು...