ಪ್ರಾದೇಶಿಕ ಸುದ್ದಿಗಳು
ಎಸ್ಎಸ್ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಸ್ಪೀಕರ್ ಹಾಗೂ ಸಚಿವರ ಶ್ಲಾಘನೆ
ಮಂಗಳೂರು : ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದು, ಈ ಅಮೋಘ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರಿಗೆ ವಿಧಾನಸಭೆ ಸ್ಪೀಕರ್...