ಟಾಪ್ ಸುದ್ದಿ
ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ
ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು...