ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಪುನರ್ನಿರ್ಮಾಣಕ್ಕೆ ಶಿಲಾನ್ಯಾಸ: 10 ತಿಂಗಳಲ್ಲಿ ಬ್ರಹ್ಮಕಲಶೋತ್ಸವದ ಸಂಕಲ್ಪ
ಮಂಗಳೂರು : ಮಂಗಳೂರಿನ ನೇತ್ರಾವತಿ ನದಿ ತೀರದ ಪ್ರಶಾಂತ ಪರಿಸರದಲ್ಲಿರುವ ಜಪ್ಪಿನಮೊಗರು ಕಡೆಕಾರಿನ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಕ್ಕೆ ಬುಧವಾರ ಸಾಂಪ್ರದಾಯಿಕ ಚಾಲನೆ ಸಿಕ್ಕಿದೆ. ಬ್ರಹ್ಮಶ್ರೀ...