ಪ್ರಾದೇಶಿಕ ಸುದ್ದಿಗಳು
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಒಂದು ಊಟಕ್ಕೆ 50 ರೂಪಾಯಿ ಚಾರ್ಜ್
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು...