ಪ್ರಾದೇಶಿಕ ಸುದ್ದಿಗಳು
ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರ ಬೆಂಬಲ: ಸಂಸದ ಕ್ಯಾ. ಚೌಟ ಪ್ರಶ್ನೆಗೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಭಯ
ಮಂಗಳೂರು : ದಕ್ಷಿಣ ಕನ್ನಡ, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ಬೆಳೆಗೆ ಮಾರಕವಾಗಿ ಪರಿಣಮಿಸಿರುವ ಎಲೆಚುಕ್ಕಿ, ಹಳದಿ ಎಲೆ ಹಾಗೂ ಕೊಳೆರೋಗಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ...