ಪ್ರಾದೇಶಿಕ ಸುದ್ದಿಗಳು
ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಭೀಕರ ಕಾರು ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಕೊಕ್ಕಡದ ಯುವಕ ಸಾವು, ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪ
ಪುತ್ತೂರು : ಮಂತ್ರಾಲಯಕ್ಕೆ ದೇವದರ್ಶನಕ್ಕಾಗಿ ತೆರಳುತ್ತಿದ್ದ ಪ್ರಯಾಣಿಕರ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ಮೂಲದ ಯುವಕ...