ಪ್ರಾದೇಶಿಕ ಸುದ್ದಿಗಳು
ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಅತ್ಯಾಧುನಿಕ ಶೌಚಾಲಯಗಳು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಉದ್ಘಾಟನೆ
ಮಂಗಳೂರು : ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್ಪಿಎಲ್ ಸಿಎಸ್ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ...