ಪ್ರಾದೇಶಿಕ ಸುದ್ದಿಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : 666ನೇ “ವಾತ್ಸಲ್ಯ ಮನೆ” ಹಸ್ತಾಂತರ
ಉಜಿರೆ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ...