ಪ್ರಾದೇಶಿಕ ಸುದ್ದಿಗಳು
ಸುಜ್ಞಾನ ಸಭಾಂಗಣ ಉದ್ಘಾಟಿಸಿ, ಮಕ್ಕಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು
ಉಡುಪಿ: ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮೀಸಲಾಗದೆ, ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ತಂದೆ ತಾಯಿ ಕಂಡ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ...