ಪ್ರಾದೇಶಿಕ ಸುದ್ದಿಗಳು
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ: 114 ವಿದ್ಯಾರ್ಥಿಗಳಿಗೆ ₹13 ಲಕ್ಷ ಮೊತ್ತದ ಪ್ರೋತ್ಸಾಹಧನ
ಮಂಗಳೂರು : ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದ ವತಿಯಿಂದ ಸಂಸ್ಥೆಯ ಸದಸ್ಯರ ಹಾಗೂ ಸಿಬ್ಬಂದಿಗಳ ಮಕ್ಕಳ ಶೈಕ್ಷಣಿಕ ಸಾಧನೆಯನ್ನು...