ಪ್ರಾದೇಶಿಕ ಸುದ್ದಿಗಳು
3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಂತರರಾಷ್ಟ್ರೀಯ ಮಟ್ಟದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ
ಮಂಗಳೂರು : ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಕಲಿ ಅಧಿಕಾರಿಯಂತೆ ನಟಿಸಿ ಕೋಟ್ಯಂತರ ರೂಪಾಯಿ ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ...