ಪ್ರಾದೇಶಿಕ ಸುದ್ದಿಗಳು
ಜ್ಞಾನ ವಿಕಾಸ ಕಾರ್ಯಕ್ರಮದಿಂದ ಗ್ರಾಮೀಣ ಪ್ರದೇಶದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಸಾಧ್ಯ : ಶ್ರದ್ದಾ ಅಮಿತ್
ಮೂಡಬಿದಿರೆ : ಗ್ರಾಮೀಣ ಪ್ರದೇಶದ ಮಹಿಳೆಯರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಸಬಲೀಕರಣ ಮಾಡುವ ಮೂಲಕ ಜ್ನಾನ ವಿಕಾಸ ಕಾರ್ಯಕ್ರಮ ಮಹತ್ತರ ಪಾತ್ರವನ್ನು ವಹಿಸಿದೆ ಎಂದು ಬೆಂಗಳೂರು ಕ್ಷೇಮವನ...