ಪ್ರಾದೇಶಿಕ ಸುದ್ದಿಗಳು
ಸ್ವಚ್ಛ ಸುರತ್ಕಲ್ ಸಂಕಲ್ಪ: ಮುಕ್ಕದಿಂದ ಬೈಕಂಪಾಡಿವರೆಗೆ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಸುರತ್ಕಲ್ : ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದ್ದು, ದೇಶದ ಆರ್ಥಿಕತೆಗೆ ಇವುಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್...