ಪ್ರಾದೇಶಿಕ ಸುದ್ದಿಗಳು
ಲೋಕಾಯುಕ್ತ ಬಲೆಯಲ್ಲಿ ಉಡುಪಿ ಅಬಕಾರಿ ಡಿಸಿ: 8.69 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆ
ಉಡುಪಿ : ಕರ್ನಾಟಕದಾದ್ಯಂತ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು, ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ಆಸ್ತಿಗಳ ಮೇಲೆ ಭರ್ಜರಿ...