ಪ್ರಾದೇಶಿಕ ಸುದ್ದಿಗಳು
ಶ್ರೀನಿವಾಸ ವಿಶ್ವವಿದ್ಯಾಲಯದ ಎಂಟನೇ ವಾರ್ಷಿಕ ಘಟಿಕೋತ್ಸವ ಸಮಾರಂಭ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಎಂಟನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ ೨೮, ೨೦೨೬ರಂದು ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್ನಲ್ಲಿ ನಡೆಯಿತು. ಮಂಗಳೂರು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ...