ಪ್ರಾದೇಶಿಕ ಸುದ್ದಿಗಳು
ತುಳುನಾಡು ನುಡಿಗೆ ಜೈನರ ಕೊಡುಗೆ ಚಾರಿತ್ರಿಕವಾದುದು: ಅಭಯಚಂದ್ರ ಜೈನ್
ಮಂಗಳೂರು: ತುಳುನಾಡು ನುಡಿಗೆ ಜೈನ ವಿದ್ವಾಂಸರು, ಜೈನ ರಾಜರು, ರಾಜ ಮನೆತನಗಳು, ಜಿನಾಲಯಗಳು ಚಾರಿತ್ರಿಕವಾದ ಕೊಡುಗೆಗಳನ್ನು ನೀಡಿವೆ. ಶಾಂತಿ ಸಾಮರಸ್ಯ ಹಾಗೂ ಸಾಮಾಜಿಕ ಸಮನ್ವಯತೆಗೂ ಜೈನರ ಕೊಡುಗೆ ಅನನ್ಯವಾದುದು ಎಂದು...