ಸುದ್ದಿಗಳು
ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿಯಲ್ಲಿ ಕಟೀಲು ಕ್ಷೇತ್ರಕ್ಕೆ 4ನೇ ಸ್ಥಾನ: ವಾರ್ಷಿಕ ಆದಾಯ ರೂ. 36.25 ಕೋಟಿ ದಾಖಲೆ
ಮಂಗಳೂರು : ರಾಜ್ಯದ ಮುಜರಾಯಿ ದೇವಸ್ಥಾನಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಅತಿ ಹೆಚ್ಚು ಆದಾಯ ಗಳಿಸುವ ದೇಗುಲಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ....