ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ ಪ್ರವಚನ ಮಾಲಿಕೆಗೆ ಚಾಲನೆ
ಧರ್ಮಸ್ಥಳ : ಧರ್ಮಸ್ಥಳದ ಪವಿತ್ರ ಪ್ರವಚನ ಮಂಟಪದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ 55 ನೇ ವರ್ಷದ ಪುರಾಣ-ಕಾವ್ಯ ವಾಚನ ಮತ್ತು ಪ್ರವಚನ ಮಾಲಿಕೆಯನ್ನು ಕನ್ಯಾಡಿ ಶ್ರೀ ರಾಮಕ್ಷೇತ್ರದ ಮಹಾಪೀಠಾಧಿಪತಿಗಳಾದ ಸದ್ಗುರು ಶ್ರೀ...