ಪ್ರಾದೇಶಿಕ ಸುದ್ದಿಗಳು
ಎಸ್ಐಟಿ ತನಿಖೆಯ ಸಂದರ್ಭದಲ್ಲಿ ಎಡಪಂಥೀಯರು, ಹಿಂದೂಯೆತರರಿಂದ ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ: ಡಾಕ್ಟರ್ ಭರತ್ ಶೆಟ್ಟಿ ಕಿಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇ ತರ...