ಪ್ರಾದೇಶಿಕ ಸುದ್ದಿಗಳು
ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್: ದೇವಿಗೆ 1.6 ಕೆಜಿ ಬೆಳ್ಳಿಯ ಖಡ್ಗ ಸಮರ್ಪಣೆ
ಕೊಲ್ಲೂರು : ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ (ಜೂನ್ 12) ಮಧ್ಯಾಹ್ನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ...