ಪ್ರಾದೇಶಿಕ ಸುದ್ದಿಗಳು
ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿ ಉತ್ಸವಕ್ಕೆ ಭವ್ಯ ಚಾಲನೆ
ಮಂಗಳೂರು: ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಆಯೋಜಿಸಲಾದ ರಾಮನವಮಿ ಮಹೋತ್ಸವದ ಅಂಗವಾಗಿ ಉದ್ಘಾಟನಾ ಸಮಾರಂಭವು ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಮಹಾಪೌರರಾದ ಶಶಿಧರ್ ಹೆಗ್ಡೆ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ...