ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಆರೀಫ್ ಹತ್ಯೆ ಪ್ರಕರಣ: ಹದಿನೈದು ಆರೋಪಿಗಳ ವಿರುದ್ಧ ಕೆ-ಕೋಕಾ ಕಾಯ್ದೆ ಜಾರಿ
ಮಂಗಳೂರು : ಬಂದರ್ ದಕ್ಕೆಯ ಮೀನು ವ್ಯಾಪಾರಿ ಹಾಗೂ ರೌಡಿಶೀಟರ್ ಆರೀಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕಠಿಣವಾದ ‘ಕೆ-ಕೋಕಾ’ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ)...