ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಧನ್ ರಾಜ್ ಶೆಟ್ಟಿ ಮರುಆಯ್ಕೆ
ಮಂಗಳೂರು : ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಜಿಲ್ಲಾ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲೆ ಇದರ 2025/2026ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ. ಸಿ. ರೋಡ್ನ ಲಯನ್ಸ್ ಸೇವಾ...