ಪ್ರಾದೇಶಿಕ ಸುದ್ದಿಗಳು
ನಶೆ ಮುಕ್ತ ಮಂಗಳೂರು ಅಭಿಯಾನ: ಸಂತ ಆಗ್ನೇಸ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಮಂಗಳೂರು: ನಗರದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯಾದ ಸಂತ ಆಗ್ನೇಸ್ ಕಾಲೇಜಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಹಾಗೂ ಮೇಕ್ ಆ ಚೇಂಜ್ ಫೌಂಡೇಶನ್ ಸಹಯೋಗದೊಂದಿಗೆ ‘ನಶೆ ಮುಕ್ತ ಮಂಗಳೂರು’ ಅಭಿಯಾನದ...