ಪ್ರಾದೇಶಿಕ ಸುದ್ದಿಗಳು
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ವಿವಾದಿತ ಹೇಳಿಕೆ: ವಿಶ್ವ ಹಿಂದೂ ಪರಿಷತ್ ತೀವ್ರ ಆಕ್ರೋಶ
ಮಂಗಳೂರು : ತಮಿಳುನಾಡು ವಿಧಾನಸಭೆಯ ಪವಿತ್ರ ಸದನದಲ್ಲಿ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಕೀಳುಮಟ್ಟದ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಟುವಾಗಿ ಟೀಕಿಸಿದೆ....