ಟಾಪ್ ಸುದ್ದಿ
ಸರ್ಕಾರದ ವಿರುದ್ಧ ಪ್ರತಿಭಟನೆ, ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿಗೆ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ
ಉಡುಪಿ : ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಎರಡು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಭಾನುವಾರ ಆದೇಶಿಸಿದ್ದಾರೆ. ಹಿಂದೂ...