ಪ್ರಾದೇಶಿಕ ಸುದ್ದಿಗಳು
ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ : ಜಸ್ಟಿಸ್ ಎಸ್. ಅಬ್ದುಲ್ ನಜೀರ್
ಮಂಗಳೂರು: ಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್....