ಪ್ರಾದೇಶಿಕ ಸುದ್ದಿಗಳು
ಕುತ್ತಾರು ಜಂಕ್ಷನ್ನಲ್ಲಿ ಜನಾಗ್ರಹ: ಸಭಾಧ್ಯಕ್ಷ ಯು.ಟಿ. ಖಾದರ್ ಎದುರೇ ಸಾರ್ವಜನಿಕರ ಆಕ್ರೋಶ
ಮಂಗಳೂರು : ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಇದೀಗ ರಾಜ್ಯ ರಾಜಕೀಯ ಮಟ್ಟದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ....