ಪ್ರಾದೇಶಿಕ ಸುದ್ದಿಗಳು
ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ : ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಸರಿಸಬೇಕು. ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲಿಯೇ ತ್ಯಾಜ್ಯ...