ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಕುಡಿಯುವ ನೀರಿನ ಅಭಾವ ತಡೆಯಲು ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಒತ್ತಾಯ
ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದ್ದು, ಮುಂಬರುವ ದಿನಗಳಲ್ಲಿ ಇದು ಇನ್ನಷ್ಟು ವಿಕೋಪಕ್ಕೆ ತಿರುಗುವ ಆತಂಕ ವ್ಯಕ್ತವಾಗಿದೆ. ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಕರಾವಳಿಯ...