ಸುದ್ದಿಗಳು
ಮಹಿಳೆಯರನ್ನು ಅವಮಾನಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಬೀದರ್: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ....