ರಾಜ್ಯ ಸುದ್ದಿಗಳು
ಮಾಜಿ ಸಚಿವ ನಾಗೇಶ್ ನಿಧನಕ್ಕೆ ಸಿಎಂ ಸಂತಾಪ, ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ
ಬೆಂಗಳೂರು : “ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು” ಎಂದು ಸಿಎಂ...