ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ ನ. 18 ಸರ್ವಧರ್ಮ ಸಮ್ಮೇಳನ, ನ. 19: ಸಾಹಿತ್ಯ ಸಮ್ಮೇಳನ
ಉಜಿರೆ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ. ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ...