ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಬಿಸಿರೋಡ್ ಫ್ಲೈಓವರ್ನಿಂದ ಕೆಳಕ್ಕೆ ಬಿದ್ದ ಬುಲೆಟ್ ಬೈಕ್ ಸವಾರ; ಗಂಭೀರ ಗಾಯ
ಬಂಟ್ವಾಳ : ಬಿಸಿರೋಡ್ ಮೇಲ್ಸೇತುವೆಯ ಮೇಲೆ ಸಂಚರಿಸುತ್ತಿದ್ದ ವೇಳೆ ಬುಲೆಟ್ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ನೇರವಾಗಿ ಕೆಳಗಿನ ಸರ್ವೀಸ್ ರಸ್ತೆಗೆ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿರುವ ರೋಚಕ ಘಟನೆ...