ಪ್ರಾದೇಶಿಕ ಸುದ್ದಿಗಳು
ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನದಲ್ಲಿ ಸಪರಿವಾರ ಬ್ರಹ್ಮಕಲಶೋತ್ಸವ ಸಂಭ್ರಮ
ಮಂಗಳೂರು : ಹಳೆಯಂಗಡಿ ಸಸಿಹಿತ್ಸುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಭಾನುವಾರ ಸಪರಿವಾರ ಶ್ರೀ ಭಗವತೀ ಅಮ್ಮನವರಿಗೆ ಬ್ರಹ್ಮಕಲಶೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ವಿದ್ವಾನ್ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಹೊಯ್ದೆಗುಡ್ಡೆ ಮತ್ತು...